ಬಸವರಾಜ್ ಖಂಡೇನಹಳ್ಳಿ ಹಿರಿಯೂರುದಕ್ಷಿಣ ಕಾಶಿ ಖ್ಯಾತಿಯ ಹಿರಿಯೂರಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿವೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ತೆರಳುವ ನೂರಾರು ಸರ್ಕಾರಿ ಮತ್ತು ಖಾಸಗಿ. ಇದರಿಂದ ಮಹಿಳೆಯರು ವೃದ್ಧರು, ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳು ಕಿರಿಕಿರಿ ಅನುಭವಿಸುವಂತಾಗಿದೆ. ಹಿರಿಯೂರು ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಇಲ್ಲಿಗೆ ಪ್ರತಿನಿತ್ಯ ಬರುವ ನೂರಾರು ಸರಕು ಸಾಗಣೆ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ವಸ್ತುಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇದರಿಂದ ಟ್ರಾಫಿಕ್ ಜಾಮ್ ಆಗುತ್ತದೆ ಎಂಬುದು ಸಾರ್ವಜನಿಕರ ದೂರು.ಪಾರ್ಕಿಂಗ್ ಸಮಸ್ಯೆನಗರ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವುದರಿಂದ ಜನರ ಓಡಾಟ, ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗಿದೆ.