karnataka mlc elections results 2026 nda won 4 seats embarrassment for the congress ಬಿಜೆಪಿ ಜೆಡಿಎಸ್ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದು, ಈ ಮೂಲಕ 5 ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ., News News, Times Now Kannada. ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲುಂಡಿದ್ದು, ಎನ್ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಗೆಲುವಿನ ನಗೆ ಬೀರಿದ್ದಾರೆ.