ಬೆಟ್ಟದಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯೊಂದಿಗೆ ಮಹಿಳಾ ಸಬಲೀಕರಣ ಹಾಗೂ ಧಾರ್ಮಿಕ ಜಾಗೃತಿಗೂ ಮಹತ್ವದ ಕೊಡುಗೆ ನೀಡು. ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ, ನಂಬಿಕೆ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುತ್ತವೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕಾರ್ಯಗಳ ಮೂಲಕ ಗ್ರಾಮೀಣ ಪ್ರದೇಶದ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸುತ್ತಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ನೆರವಾಗುವುದರ ಜತೆಗೆ ವಿವಿಧ ತರಬೇತಿ ಶಿಬಿರಗಳು ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಎಸ್.