RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೆಟ್ಟಿಗರು ಹೇಳಿದ್ದೇನು. Priyank Kharge’s ‘RSS-BJP’ Remark Triggers Political Storm; Netizens Offer Mixed Reactions. ಸೋಶಿಯಲ್ ಮೀಡಿಯಾದಲ್ಲಿ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಬರಹ ಇದೀಗ ವೈರಲ್ ಆಗಿದೆ. ಪ್ರತಿ ಬಾರಿ ಯಾರಾದರೂ ಆರೆಸ್ಸೆಸ್ ಅನ್ನು ಪ್ರಶ್ನಿಸಿದಾಗ, ಬಿಜೆಪಿ ತನ್ನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದ ಸಂಘಟನೆ, ಇಂದು ರಾಷ್ಟ್ರಕ್ಕೆ ದೇಶಪ್ರೇಮದ ಪಾಠ ಹೇಳುವುದೇಕೆ ಎಂದು ಪ್ರಶ್ನಿಸಿದರೆ, ಬಿಜೆಪಿ ಸಿಟ್ಟಿನಿಂದ ಬುಸುಗುಡುತ್ತದೆ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.