Karnataka Electoral Roll 2026: The final Karnataka Electoral Roll 2026 has been published, revealing the deletion of nearly 1 crore voter names following the Special Intensive Revision exercise to ensure a clean voter list. ಕರ್ನಾಟಕದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ನಂತರ ಬರೋಬ್ಬರಿ 1 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ.