ನೀರು ಕುಡಿಯುವುದು ಬಹಳ ಮುಖ್ಯ ಮತ್ತು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನೀರು ಕುಡಿಯಲೇಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀರು ಕುಡಿಯುವುದು ತುಂಬಾನೇ ಮುಖ್ಯ, ಅದರಲ್ಲೂ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಸಖತ್ ಪ್ರಯೋಜನಕಾಯಂತೆ. ಹಾಗಿದ್ರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜಸ್ಟ್ ಒಂದು ಗ್ಲಾಸ್ ನೀರನ್ನು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಲಾಭಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.