Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ಮತ್ತೆ ಆರಂಭವಾಗಿದೆ. ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ಸಮಯಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Required Documents for BPL And APL Ration Card Correction in Karnataka State, Know Complete details. Ration Card Correction: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಸಹ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅತ್ಯಗತ್ಯವಾಗಿ ಬೇಕೇ ಬೇಕಾಗುತ್ತದೆ. ಆದ್ದರಿಂದ ಇದೀಗ ಮತ್ತೆ ಕಾರ್ಡ್& zwnj ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.