ಕರ್ನಾಟಕದಲ್ಲಿ ಹವಾಮಾನ ಬದಲಾಗಿದ್ದು, ನವೆಂಬರ್ 1 ರಿಂದ 3 ರವರೆಗೆ ರಾಜ್ಯದ ಹಲವೆಡೆ ಬಿರುಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ವರದಿ ಮತ್ತು ಮಳೆಯ ಎಚ್ಚರಿಕೆಯ ವಿವರಗಳನ್ನು ಇಲ್ಲಿ ತಿಳಿಯಿರಿ. ಬೆಂಗಳೂರು, ಅಕ್ಟೋಬರ್ 31: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ ಏರಿಳಿತ ಕಂಡುಬರಲಿದೆ. ನವೆಂಬರ್ 1 ರಿಂದ 3 ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.