ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಶನಿವಾರದಂದು ಹಣದಿಂದ ಗರ್ವ, ವಿನಾಶದ ಬುದ್ಧಿ, ಅನಿರೀಕ್ಷಿತ ಆದಾಯ, ಉದ್ಯಮದ ಸಹಕಾರ, ರಿಯಾಯಿತಿಯ ಲಾಭ, ಆಮಿಷದಿಂದ ತಪ್ಪು, ಸ್ನೇಹ ದೂರ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 14.