ಬಾಲಿವುಡ್ನ ಹೆಸರಾಂತ ನಿರ್ದೇಶಕ ಸಂಜಯ್ ಗುಪ್ತಾ ನಿಧನಅಡುಗೆ ಮನೆಯಲ್ಲಿ ಕಾಲು ಜಾರಿ ಬಿದ್ದು, ತಲೆಗೆ ತೀವ್ರ ಪೆಟ್ಟುಸಂಜಯ್ ದತ್, ಅನುಪಮ್ ಖೇರ್ ಸೇರಿದಂತೆ ಬಾಲಿವುಡ್ ತಾರೆಯರಿಂದ ಸಂತಾಪ ಕಾ. ಸಂಜಯ್ ಗುಪ್ತಾ ಅವರು ಶುಕ್ರಾವರ ಮಧ್ಯಾಹ್ನ 2:30 ರ ಸುಮಾರಿಗೆ ಅವರು ಕಾಲು ಜಾರಿ ಬಿದ್ದಿದ್ದರು. ಅ.30ರಂದು ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅವರ ಸ್ನೇಹಿತ ಮತ್ತು ನಿರ್ದೇಶಕ ಮಿಲಾಪ್ ಜವೇರಿ ತಿಳಿಸಿದ್ದಾರೆ. ಸದ್ಯ ವರ್ಸೋವಾ ಪೊಲೀಸರು, ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿಗೆ ಕಾರಣವಾದ ಸನ್ನಿವೇಶದ ಬಗ್ಗೆ ತನಿಖೆ ಮುಂದುವರೆಸಿದೆ. ಮನೆಯಲ್ಲಿ ಕುಟುಂಬಸ್ಥರೆಲ್ಲರೂ ಇದ್ದಗಲೂ ಇಂತಹ ಘಟನೆ ನಡೆಯಲು ಹೇಗೆ ಸಾಧ್ಯ ಎನ್ನುವ ತನಿಖೆ ಸದ್ಯ ಮುಂದುವರೆದಿದೆ.