Breaking News Today Live Updates: ಕರ್ನಾಟಕದಲ್ಲಿ ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭಮ ಮನೆ ಮಾಡಿದ್ದು,ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ಮಾಡಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನೊಂದೆಡೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಬ್ರೇಕಿಂಗ್ ಸುದ್ದಿಗಳ ಲೈವ್ ಅಪ್ಡೇಟ್ಗಳು ಇಲ್ಲಿ ಲಭ್ಯವಿವೆ.