ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ಮಾರಾಟ ದರ ಪರಿಷ್ಕರಣೆ ಮಾಡಲಾಗಿದ್ದು, ಪ್ರತಿ ಲೀಟರ್ ಗೆ 8 ರೂ. ಬೆಲೆ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ... ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪರಿಷ್ಕರಣೆಗೆ ಒಪ್ಪಿಗೆ ನೀಡಲಾಗಿದೆ. ರಾಜ್ಯ ಹಾಲು ಒಕ್ಕೂಟಗಳ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಾಲಿನ ದರ ಪರಿಷ್ಕರಣೆ ಮಾಡಿದೆ.