Inspirational: ವಿದ್ಯುತ್ ಸಂಪರ್ಕವಿಲ್ಲದ ಪ್ರದೇಶಗಳಲ್ಲೂ ಲಸಿಕೆಗಳನ್ನು ಸುರಕ್ಷಿತವಾಗಿ ತಂಪಾಗಿಡಲು ಮೂವರು ವಿದ್ಯಾರ್ಥಿಗಳು ವಿನೂತನ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Three students from Shishukunj International School in Indore have developed Thermavault, a reusable, salt-powered cooling device designed to keep vaccines safe without electricity. Inspirational Story: ವಿದ್ಯುತ್ ಸರಬರಾಜು ಇಲ್ಲದ ಪ್ರದೇಶಗಳಲ್ಲೂ ಲಸಿಕೆಗಳನ್ನು ಸುರಕ್ಷಿತವಾಗಿ ಇಡಲು ಸಾಧ್ಯವೇ? ಹೌದು ಇಂದೋರ್& zwnj ನ ಶಿಶುಕುಂಜ್ ಶಾಲೆಯ ಮೂವರು ವಿದ್ಯಾರ್ಥಿಗಳು ಇದನ್ನ ಮಾಡಿ ತೋರಿಸಿ ಇಡೀ ದೇಶದ ಗಮನ ಸೆಳೆದಿದ್ದಾರೆ.