Shubman Gill: ಹಾರ್ದಿಕ್ ಪಾಂಡ್ಯ ಅವರ ಬಗ್ಗೆ ಟೀಮ್ ಇಂಡಿಯಾ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. Ahead of India's ODI series against New Zealand, captain Shubman Gill has highlighted Hardik Pandya's importance to team. Shubman Gill: ಭಾರತ ಹಾಗೂ ನ್ಯೂಜಿಲೆಂಡ್& zwnj ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಬುಧವಾರ (ನವೆಂಬರ್ 04) ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಶುಭ್& zwnj ಮನ್ ಗಿಲ್& zwnj ಅವರು ಹಾರ್ದಿಕ್ ಪಾಂಡ್ಯ ಅವರ ಬಗ್ಗೆ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.