ಹೈದರಾಬಾದ್ಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಿರಂಜೀವಿ ಹಾಗೂ ರಾಮ್ ಚರಣ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿನಿಮಾರಂಗಕ್ಕೆ ಕಂಟಕವಾಗಿರುವ ಎಐ ಹಾಗೂ ಡೀಪ್ಫೇಕ್ ಬಗ್ಗೆ ಚರ್ಚೆ ಅವರು ಮಾಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟಾಲಿವುಡ್ ನಟರಾದ ಮೆಗಾಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ಅವರು ಹೈದರಾಬಾದ್ನಲ್ಲಿರುವ ತಮ್ಮ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆಹ್ವಾನಿಸಿ ಆತಿಥ್ಯ ನೀಡಿದ್ದಾರೆ. ಸೋಮವಾರ (ಅಕ್ಟೋಬರ್ 2) ನಡೆದ ಈ ಭೇಟಿಯಲ್ಲಿ ಕೇಂದ್ರ ಸಚಿವ ಜಿ.