ಬೆಂಗಳೂರು: ಮುಂದಿನ ವರ್ಷಾರಂಭದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ20 ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಬುಧವಾರ ಬಿಡುಗಡೆಗೊಳಿಸಿದೆ. 2027ರ ಜನವರಿ 14ರಿಂದ ಫೆಬ್ರವರಿ 7ರ. 2027ರ ಜನವರಿ 14ರಿಂದ ಫೆಬ್ರವರಿ 7ರವರೆಗೆ ವಡೋದರ&ಮುಂಬೈನಲ್ಲಿ ಟೂರ್ನಿ ನಡೆಯಲಿದೆ. "ಮಹಿಳೆಯರ ಐಪಿಎಲ್' ಖ್ಯಾತಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಇದು ಭಾರತ ಮಹಿಳಾ ತಂಡದ ಹೊಸ ನಾಯಕಿ ಸ್ಮೃತಿ ಮಂದನಾ ಮತ್ತು ಮಾಜಿ ನಾಯಕಿ ಹರ್ಮಾನ್ಪ್ರೀತ್ ಕೌರ್ ನಡುವಿನ ಮುಖಾಮುಖಿಯೂ ಆಗಿರಲಿದೆ.ಜ.14ರಿಂದ 24ರವರೆಗೆ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಟೂರ್ನಿಯ ಮೊದಲ 11 ಲೀಗ್ ಪಂದ್ಯಗಳು ನಡೆಯಲಿದೆ. ಜ.