Karnataka Major Reservoirs Level: Explore the KRS, Kabini, Bhadra, Linganammakki, Harangi Dams water level on November 05:, 2025 in Kannada: ನವೆಂಬರ್ 05ರಂದು ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. Karnataka Reservoirs Water Level: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಅಲ್ಲಲ್ಲಿ ಸಾಧರಣ ಮಳೆ ಮುಂದುವರೆದಿದೆ. ಪರಿಣಾಮ ಕೆಲವೇ ಕೆಲವು ಜಲಾಶಯಗಳಿಗೆ ಮಾತ್ರ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ.