ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಕ್ಷಕ್ಕೆ ಹಿನ್ನಡೆಯಾಗಿ ಡೆಮಾಕ್ರಟಿಕ್ ಪಕ್ಷ ಬಹುಮತ ಗಳಿಸಿತು. ಇದನ್ನು ಕಾಂಗ್ರೆಸ್ ನಾಯಕರು ಭಾರತದ ರಾಜಕೀಯಕ್ಕೆ ಹೋಲಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧವೂ ಇದೇ ರೀತಿಯ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಬಹುದು ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಮಧ್ಯಂತರ ಚುನಾವಣೆ ಇದ್ದರೆ, ಭಾರತದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ಜನಮತದ ಪರೀಕ್ಷೆ. Manage your account, explore personalized content, save or bookmark stories, discover our newsletters and more.