ತೆಲಂಗಾಣದ ಖಮ್ಮಂ ಜಿಲ್ಲೆಯ ಬೇತುಪಲ್ಲಿ ಸರೋವರದಲ್ಲಿ ಮೀನುಗಾರರನ್ನು ರಕ್ಷಿಸಲು ಹೋಗಿ 10 ಎಸ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಸರೋವರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ದೋಣಿಗಳು ಮಗುಚಿ ಬಿದ್ದಿವೆ. ನಾಪತ್ತೆಯಾದವರ ಶೋಧಕ್ಕಾಗಿ ಎನ್ಡಿಆರ್ಎಫ್ ತಂಡಗಳು, ಡ್ರೋನ್ಗಳ ಮೂಲಕ ತೀವ್ರ ಕಾರ್ಯಾಚರಣೆ ನಡೆಯುತ್ತಿದೆ. Manage your account, explore personalized content, save or bookmark stories, discover our newsletters and more.