ಕಲಬುರಗಿ: ಕಂಪ್ಯೂಟರ್ ಅಪ್ಲಿಕೇಷನ್ಸ್ ಕೋರ್ಸ್ ವಿದ್ಯಾರ್ಥಿಗಳ ಕೌಶಲಾಭಿವೃದ್ಧಿ ಹಾಗೂ ಉದ್ಯೋಗಾರ್ಹತೆ ಹೆಚ್ಚಿಸುವ ಉದ್ದೇಶದಿಂದ ಶರಣಬಸವ ವಿಶ್ವವಿದ್ಯಾಲಯ ಎರಡು ಸಾಫ್ಟ್ವೇರ್ ಸೇವಾ ಸಂಸ್ಥೆಗಳ. ಇದರಿಂದ ವಿಶೇಷವಾಗಿ ಬಿಸಿಎ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.ಡಿಜಿಸ್ನೇರ್ ಟೆಕ್ನಾಲಜೀಸ್ ಜತೆಗಿನ ಒಪ್ಪಂದದ ಪ್ರಕಾರ ಸಂಸ್ಥೆಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಉದ್ಯಮ ಕ್ಷೇತ್ರಕ್ಕೆ ಪೂರಕವಾದ ಕಾರ್ಯಾಗಾರ, ಪ್ರಮಾಣಪತ್ರ ಕೋರ್ಸ್ ಹಾಗೂ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶಗಳಿಗೆ ಅಗತ್ಯ ನೆರವು ಒದಗಿಸಲಿದೆ. ಡಿಜಿಟಲ್ ಮಾರ್ಕೆಟಿಂಗ್, ಉದ್ಯಮಶೀಲತೆ ಮತ್ತು ಸ್ಟಾರ್ಟಪ್ ಅಭಿವೃದ್ಧಿ, ವೆಬ್ ಡೆವಲಪ್ಮೆಂಟ್, ಪೈಥಾನ್ ಪ್ರೋಗ್ರಾಮಿಂಗ್, ಪೈಥಾನ್ ಮೂಲಕ ದತ್ತಾಂಶ ವಿಶ್ಲೇಷಣೆ, ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಸಹಕಾರ ನೀಡಲಿದೆ.ವೈಡ್ಲಿ.