ಫಾರಂ-7 ವಿವಾದ: BJP ಕಾರ್ಯಕರ್ತರ ವಿರುದ್ಧ FIR; ಡಿಕೆಶಿಗೆ ಅಧಿಕಾರದ ಮದ ನೆತ್ತಿಗೇರಿದೆ: ಬಿ ವೈ ವಿಜಯೇಂದ್ರ. ಬೆಂಗಳೂರು: ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದವಾಗಿ ಕಂಡುಬರುವ ಮತದಾರರ ಬಗ್ಗೆ ಆಕ್ಷೇಪ ಸಲ್ಲಿಸಲು ಫಾರಂ-7 ಮೂಲಕ ಅವಕಾಶವಿದೆ. ಆದರೆ ಇದೇ ಫಾರಂ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿ ಜುಂಜಪ್ಪನ ಹಟ್ಟಿಯಲ್ಲಿ.