Gold Price Today: ವಾರಾಂತ್ಯದಲ್ಲಿ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಇಳಿಕೆ: ಬಂಗಾರ ಪ್ರಿಯರಿಗೆ ಡಬಲ್ ಭರ್ಜರಿ ಗುಡ್ನ್ಯೂಸ್. Gold Price Today: ಬಂಗಾರ ಪ್ರಿಯರಿಗೆ ಅಕ್ಟೋಬರ್ ಮೊದಲ ವಾರ, ವಾರಾಂತ್ಯದಲ್ಲಿ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಮುಂದುವರಿದಿದ್ದು, ಬಂಗಾರ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು.