ತೇಜಸ್ವಿ ಸೂರ್ಯ ಅವರು ಬೆಂಗಳೂರು ಮೆಟ್ರೋ ಯೋಜನೆಯ ಹಣಕಾಸು ಮಾದರಿಯ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ 20% ಪಾಲು ಮತ್ತು 60% ಅಂತರರಾಷ್ಟ್ರೀಯ ಸಾಲಕ್ಕೆ ಅದರ. ಬೆಂಗಳೂರು, ನ.7: "ಬೆಂಗಳೂರು ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಾಜಕೀಯ ಬಣ್ಣ ಬಳಿಯುವುದನ್ನು ಬಿಟ್ಟು ಮೊದಲು ಒಕ್ಕೂಟ ವ್ಯವಸ್ಥೆ ಎಂದರೆ ಏನು? ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.