ಇಬ್ಬರು ಕುಖ್ಯಾತ ಗ್ಯಾಂಗ್ಸ್ಟರ್ಗಳ ವಿರುದ್ಧ ಭಾರತ ಮಹತ್ವದ ಕಾರ್ಯಾಚರಣೆ ಕೈಗೊಂಡಿದೆ. ಪಂಜಾಬ್ನ ಅಫ್ರಿದಿಯನ್ನು ಇಥಿಯೋಪಿಯಾದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಇನ್ನೊಬ್ಬ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಹ್ಯಾರಿ ಬಾಕ್ಸರ್ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಂತರಾಷ್ಟ್ರೀಯ ಸಹಕಾರದೊಂದಿಗೆ ವಿದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಅಪರಾಧಿಗಳನ್ನು ಪತ್ತೆಹಚ್ಚಿ ದೇಶಕ್ಕೆ ಕರೆತರುವ ಭಾರತದ ಪ್ರಯತ್ನದಲ್ಲಿ ಇದು ಪ್ರಮುಖ ಯಶಸ್ಸು. Manage your account, explore personalized content, save or bookmark stories, discover our newsletters and more.