RCB: ಆರ್ಸಿಬಿ ಸ್ಟಾರ್ ಬ್ಯಾಟರ್ ರಜತ್ ಪಾಟೀದಾರ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. RCB captain Rajat Patidar has withdrawn from India's A squad for Rising Stars Asia Cup 2026 to manage his injury concerns. ಮುಂಬರುವ ಎಸಿಸಿ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ 2026 ಟೂರ್ನಿಗಾಗಿ ಆಯ್ಕೆಯಾಗಿದ್ದ ಭಾರತ ಎ ತಂಡದಿಂದ ಆರ್& zwnj ಸಿಬಿ ಸ್ಟಾರ್ ರಜತ್ ಪಾಟೀದಾರ್ ಹೊರಬಿದ್ದಿದ್ದಾರೆ. ಹಾಗಾದ್ರೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.