Sunil Gavaskar: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್ಗಿಂತ ಮೊದಲು ಅಕ್ಷರ್ ಪಟೇಲ್ ಅವರನ್ನು ಬ್ಯಾಟಿಂಗ್ಗೆ ಕಳುಹಿಸಿದ ಭಾರತದ ನಿರ್ಧಾರವನ್ನು ಸುನೀಲ್ ಗವಾಸ್ಕರ್ ಸಮರ್ಥಿಸಿಕೊಂಡಿದ್ದಾರೆ. Sunil Gavaskar defends India's decision to promote Axar Patel ahead of KL Rahul in second ODI against New Zealand, explaining tactical reasoning behind batting experiment. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.ವೆಲ್ಲಿಂಗ್ಟನ್& zwnj ನಲ್ಲಿ ನಡೆದ ಈ ಪಂದ್ಯದಲ್ಲಿ 135 ರನ್& zwnj ಗಳ ಸಣ್ಣ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿತ್ತು.