ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ, ಬಾಲಿವುಡ್ನ ಡ್ರೀಮ್ ಗರ್ಲ್ ಹೇಮಾ ಮಾಲಿನಿ ಅವರ ಮನಸ್ಸನ್ನು ಸಂಪೂರ್ಣವಾಗಿ ಗೆದ್ದುಕೊಂಡಿದೆ. ಪ್ರೀಮಿಯರ್ ಶೋ ವೀಕ್ಷಿಸಿದ ಬಳಿಕ ಮಾಧ್ಯಮಗ. ಪ್ರೀಮಿಯರ್ ಶೋ ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿತ್ರದ ದೃಶ್ಯ ವೈಭವ ಹಾಗೂ ಕಲಾವಿದರ ನಟನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ನಾಯಕ ಪಾತ್ರಗಳಿಗೆ ಕಲಾವಿದರ ಆಯ್ಕೆ ಸೂಕ್ತವಾಗಿದೆ ಎಂದು ಹೇಳಿದ್ದಾರೆ. ಆದರೆ ಚಿತ್ರದ ಪ್ರಸ್ತುತಿ ಮತ್ತು ವಿಶೇಷ ದೃಶ್ಯ ಪರಿಣಾಮಗಳು ಅಚ್ಚರಿ ಮೂಡಿಸಿದವು ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.. ಚಿತ್ರದ ನಾಯಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಣಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಕಲಾವಿದರ ಆಯ್ಕೆಯನ್ನು ಅವರು ಮೆಚ್ಚಿದ್ದಾರೆ.