Balipadyami: ಬೆಳಕಿನ ಹಬ್ಬ ದೀಪಾವಳಿಯ ಮೂರನೇ ದಿನವಾದ ಬಲಿಪಾಡ್ಯಮಿಯನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನ ಹಸುವಿನ ಸಗಣಿಯಿಂದ ಪಾಂಡವರ. ಬಲಿಪಾಡ್ಯಮಿಯಂದು ಸಗಣಿ ಪಾಂಡವರ ಪ್ರತಿಷ್ಠಾಪನೆ ಹಾಗೂ ಗೋಪೂಜೆಕೃಷಿ, ಗೋಸಂಪತ್ತಿನ ಸಮೃದ್ಧಿಗಾಗಿ ಮಹಾಭಾರತ ಕಾಲದಿಂದಲೂ ನಡೆದುಬಂದ ಆಚರಣೆಸಗಣಿಯ ಪಾಂಡವರಿಗೆ ಉತ್ತರಾಣಿ ಕಡ್ಡಿ, ಹೂವುಗಳಿಂದ ಅಲಂಕಾರ ಮಾಡಿ ಹೋಳಿಗೆ ನೈವೇದ್ಯ.Balipadyami: ಬೆಳಕಿನ ಹಬ್ಬ ದೀಪಾವಳಿಯ ಮೂರನೇ ದಿನವಾದ ಬಲಿಪಾಡ್ಯಮಿಯನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನ ಹಸುವಿನ ಸಗಣಿಯಿಂದ ಪಾಂಡವರ ಮೂರ್ತಿಗಳನ್ನು ತಯಾರಿಸಿ, ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವುದು ಈ ಹಬ್ಬದ ಮುಖ್ಯ ಆಕರ್ಷಣೆಯಾಗಿದೆ.