Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಪ್ರಮುಖ ಮುಖ್ಯಾಂಶಗಳು.ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ತುಂಬಾ ಪ್ರಯೋಜನಕಾರಿ.Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ.