Sonia Gandhi joins Instagram shares first look at memoir Belonging A Journey of Love rav ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಮುಂಬರುವ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಆತ್ಮಚರಿತ್ರೆಯ ಬಿಡುಗಡೆಗೂ ಮುನ್ನ ಪತಿ ರಾಜೀವ್ ಗಾಂಧಿ ಜೊತೆಗಿನ ಪ್ರೇಮಕಥೆಯನ್ನು ಹಂಚಿಕೊಂಡಿದ್ದಾರೆ. ಸೋನಿಯಾ ಗಾಂಧಿಯವರ ಸುಮಾರು 544 ಪುಟಗಳ ಆತ್ಮಕಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತ ಉಲ್ಲೇಖಗಳಿವೆ ಎನ್ನಲಾಗಿದೆ.