ಕೇಂದ್ರ ಸರ್ಕಾರವು ಬೆಂಗಳೂರು ಪಿಂಕ್ಲೈನ್ ಮೆಟ್ರೋದ ಮೂರು ನಿಲ್ದಾಣಗಳ ಹೆಸರು ಬದಲಾವಣೆಗೆ ಅನುಮೋದನೆ ನೀಡಿದೆ. ಸ್ಥಳೀಯರ ಬೇಡಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. ಇನ್ನು ಈ ಕುರಿತಾಗಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರ ಮೂರು ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಗೆ ಮನವಿ ಮಾಡಿತ್ತು. ಇದೀಗ ಕೇಂದ್ರ ಸಚಿವಾಲಯದ ಸಮರ್ಥ ಪ್ರಾಧಿಕಾರದಿಂದ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಬೆಂಗಳೂರು: ಬೆಂಗಳೂರಿನ ಕಲೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ನಮ್ಮ ಮೆಟ್ರೋ ಪಿಂಕ್ ಲೈನ್ಗೆ ಕಮಿಷನರ್.