ಶೆಟ್ಟಿ ಗ್ಯಾಂಗ್ ಒಳಗೆ ಬಿರುಕು ಮೂಡಿದೆ ಎಂಬ ವದಂತಿ ಈ ನಡುವೆ ಹರಡಿತ್ತು. ಆದರೆ ಅಂಥ ವದಂತಿಗಳಿಗೆ ಈಗಾಗಲೇ ಅವರು ಸ್ಪಷ್ಟನೆ ನೀಡಿದ್ದಾಗಿದೆ. ಪ್ರಮೋದ್ ಶೆಟ್ಟಿ ಮತ್ತೆ ಅದರ ಬಗ್ಗೆ ಮಾತನಾಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ತಮ್ಮ ನಡುವೆ ಮನಸ್ತಾಪವಿಲ್ಲ ಎಂದು ಅವರು ಹೇಳಿದ್ದಾರೆ. ಈಗ ನಟ ಪ್ರಮೋದ್ ಶೆಟ್ಟಿ ಅವರು ಮತ್ತೆ ಅದರ ಬಗ್ಗೆ ಮಾತನಾಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ತಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಅವರು ಹೇಳಿದ್ದಾರೆ. ಪ್ರಮೋದ್ ಶೆಟ್ಟಿ ನಟಿಸಿರುವ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ಆಡಿಯೋ ಹಕ್ಕುಗಳನ್ನು ರಿಷಬ್ ಶೆಟ್ಟಿ ಅವರು ಪಡೆದುಕೊಂಡಿದ್ದಾರೆ.