ದಾವಣಗೆರೆ,ಜು.7-ಪಿಡಿಓ ಕಿರುಕುಳದಿಂದ ಮನನೊಂದು ಬಿಲ್ಕಲೆಕ್ಟರ್ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ಶಿವಪ್ಪ ವಿಷ ಕುಡಿದು ಆತಹತ್ಯೆಮಾಡಿಕೊಂಡವರು. ಆತಹತ್ಯೆಗೂ ಮುನ್ನ ಡೆತ್ನೋಟ್ ಬರೆದಿರುವ ಶಿವಪ್ಪ, ಬಿಳಚೋಡು ಪಿಡಿಒ ನಂದಲಿಂಗೇಶ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಮೃತ ಶಿವಪ್ಪ ಪುತ್ರ ಅಶೋಕ್ ಬಿಳಚೋಡು.