ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ನಿರ್ಮಾಣಗೊಂಡಿರುವ ತಾರಾಲಯವನ್ನು ನ.13ರಂದು ಮಧ್ಯಾಹ್ನ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’. 115 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ತಾರಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕೆ.ಸಿ.ಬಡಾವಣೆಯಲ್ಲಿ ನಿರ್ಮಿಸಿರುವ ಮಿಯಾವಾಕಿ ಮಿನಿ ವನವನ್ನೂ ಉದ್ಘಾಟಿಸಲಾಗುತ್ತದೆ. ಕಾರ್ಯಕ್ರಮದಲ್ಲಿ 10 ಸಾವಿರ ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ರಾಜ್ಯಸಭಾ ಕ್ಷೇತ್ರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೂ. ಅದನ್ನು ಹೊರತು ಪಡಿಸಿದರೆ ಎಲ್ಇಡಿ ಬಾಗಿದ ಗುಮ್ಮಟ ಹೊಂದಿರುವ ವಿಶ್ವಮೊಟ್ಟ ಮೊದಲ ತಾರಾಲಯ ಇದಾಗಿದೆ.