Karnataka Rain Alert: ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಮಿಂಚು–ಗುಡುಗು ಸಹಿತ ಭಾರೀ ಮಳೆ; ಐಎಂಡಿ ಮುನ್ಸೂಚನೆ ಏನಿದೆ. Karnataka Rain Alert: ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರು ದಿನಗಳ ವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಅಕ್ಟೋಬರ್ 11ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ.