LPG: ಎಲ್ಪಿಜಿ ಗ್ರಾಹಕರಿಗೆ ಸಬ್ಸಿಡಿ ಕುರಿತು ಮತ್ತೊಂದು ಹೊಸ ಅಪ್ಡೇಟ್. LPG: ಕೇಂದ್ರ ಸರ್ಕಾರವು ದೇಶದ ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ತಂದಿದ್ದು, ಇವು ಅಕ್ಟೋಬರ್ 1ರಿಂದಲೇ ಜಾರಿಯಾಗಿವೆ. ಗ್ಯಾಸ್ ಸಬ್ಸಿಡಿಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಹಾಗೂ ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ ತಲುಪಿಸಲು 'ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣ' (ಇ-ಕೆವೈಸಿ) ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಇದರ ದಿನಾಂಕ ಸಹಿತ ಮುಗಿದ್ದು, ಪಾಲಿಸದವರಿಗೆ.