ವಿಜಯವಾಣಿ ಸುದ್ದಿಜಾಲ ಬೆಂಗಳೂರುಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ ನವೆಂಬರ್ 14ರಿಂದ 21ರವರೆಗೆ ಬೆಂಗಳ. ಕರ್ನಾಟಕ ಒಲಿಂಪಿಕ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೆಒಎ ಅಧ್ಯಕ್ಷ ಡಾ. 2020ರಲ್ಲಿ ಮೊದಲ ಬಾರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 14 ವಯೋಮಿತಿಯ ಸುಮಾರು 5 ಸಾವಿರ ಕ್ರೀಡಾಪಟುಗಳು ಈ ಬಾರಿ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.ಕ್ರೀಡಾಪಟುಗಳಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ.