Coconut: ರಾಜ್ಯದಲ್ಲಿ ತೆಂಗಿನಕಾಯಿ ಬೆಲೆಯಲ್ಲಿ ಭಾರಿ ಕುಸಿತ. Coconut: ರಾಜ್ಯದ ಪ್ರಮುಖ ಕೃಷಿ ಉತ್ಪನ್ನಗಳಲ್ಲಿ ಒಂದಾದ ತಂಗಿನಕಾಯಿ ಬೆಲೆಯಲ್ಲಿ ಈ ಬಾರಿ ಭಾರಿ ಕುಸಿತ ಕಂಡುಬಂದಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಹಾಗಾದ್ರೆ ಇದಕ್ಕೆ ಕಾರಣ ಏನು ಹಾಗೂ ಪ್ರಸ್ತುತ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. 2025ರ ಅವಧಿಯಲ್ಲಿ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ತೆಂಗಿನಕಾಯಿಗೆ 70ರಿಂದ 80 ರೂಪಾಯಿವರೆಗೆ ಬೆಲೆ ಇತ್ತು. ಆದರೆ.