Temple: ದೇವಸ್ಥಾನಗಳ ₹800 ಕೋಟಿ ಬಿಡುಗಡೆಗೆ ಆಗ್ರಹ, ಶ್ಲೋಕ ಹೇಳುವವರಿಂದ ಹಿಂದೂ ವಿರೋಧಿ ನಿಲುವು. ಬೆಂಗಳೂರು: ಭಕ್ತರು ಭಕ್ತಿಯಿಂದ ದೇವರ ಹುಂಡಿಗೆ ಸಮರ್ಪಿಸಿದ ಕಾಣಿಕೆ, ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾದ ಹಣ ಕಾಂಗ್ರೆಸ್ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಳಕೆಯಾಗದೇ ಉಳಿದಿದೆ ಎಂದರೆ ಮುಖ್ಯಮಂತ್ರಿಗಳ ಹಿಂದೂ ವಿರೋಧಿ ನಿಲುವಿಗೆ ಇದಕ್ಕಿಂತ ಬೇರೆ ಸಾಕ್ಷಿ ಬೇಡ. ಹಿಂದೂ ದೇವಸ್ಥಾನಗಳ ಹುಂಡಿ ಹಣ ದೇವಾಲಯಗಳ ಅಭಿವೃದ್ಧಿಗೇ ವಿನಿಯೋಗವಾಗಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ರಾಜ್ಯ ಸರ್ಕಾರ ಹಿಂದೂ.