Bihar Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 13 ಸಾವು; 20ಕ್ಕೂ ಹೆಚ್ಚು ಮಂದಿ ನಾಪತ್ತೆ, ದುರಂತಕ್ಕೆ ಕಾರಣವೇನು. ಬಿಹಾರದಲ್ಲಿ ಭಾರೀ ದೊಡ್ಡ ದೋಣಿ ದುರಂತ ಸಂಭವಿಸಿದೆ. ಬಿಹಾರದ ವೈಶಾಲಿ ಜಿಲ್ಲೆಯ ರಾಂಪುರ ಶ್ಯಾಮಚಂದ್ ಗ್ರಾಮದ ಬಳಿ ಮಂಗಳವಾರ ಸಂಜೆ ಗಂಗಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಮಧ್ಯಮ ಗಾತ್ರದ ದೋಣಿಯಲ್ಲಿ ಸುಮಾರು 25 ರಿಂದ 30 ಜನರು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುತ್ತಿದ್ದರು. ಅವರಲ್ಲಿ.