ಜಿಪಂ–ತಾಪಂ ಚುನಾವಣೆ ಮೇಲೆ ಮೂರು ಪಕ್ಷಗಳ ಕಣ್ಣು: ಜೆಡಿಎಸ್–ಬಿಜೆಪಿ ಮೈತ್ರಿ ಬಲಕ್ಕೆ ಎಚ್ಡಿಕೆ ಕಸರತ್ತು. ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಮಟ್ಟದ ಚುನಾವಣೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾ ಮಟ್ಟದ ಸಭೆಗಳನ್ನು ಆರಂಭಿಸಿದ್ದು, ಜೆಡಿಎಸ್-ಬಿಜೆಪಿ.