ಸ್ಟಿಂಗ್ ಆಪರೇಷನ್ ಮಾಡಲು.₹10-₹15 ಕೋಟಿ ಖರ್ಚು; ED ತನಿಖೆ ಆಗಲಿ ಎಂದ ಹೆಚ್.ಡಿ.ಕುಮಾರಸ್ವಾಮಿ. ರಾಮನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡುವುದಕ್ಕೆ ಅಪಾರ ಪ್ರಮಾಣದ ಹಣ ಕೈ ಬದಲಾಗಿದ್ದು, ಜಾರಿ ನಿರ್ದೇಶನಾಲಯ ಮತ್ತು ತೆರಿಗೆ ಇಲಾಖೆ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಸ್ಟಿಂಗ್.