ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಫೈರಿಂಗ್: ಸಲ್ಮಾನ್ ಖಾನ್ ಜೊತೆ ಕೆಲಸ ಮಾಡದಂತೆ ಎಚ್ಚರಿಕೆ. ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅವರ ಕಾರಿನ ಚಾಲಕ ಫಿರ್ದೋಜ್ ಅವರ ಎಡಗೈಗೆ ಗುಂಡೇಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಆರೋಪಿಗಳ ಪತ್ತೆಗಾಗಿ ಮುಂಬೈ.