ಪಂಜಾಬ್ ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಸರ್ಕಾರದ ಬಗ್ಗೆ ಸ್ಫೋಟಕ ಮಾಹಿತಿ ಹಂಚಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ. ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಮುಂದಿನ ವರ್ಷ ಉತ್ತರ ಪ್ರದೇಶ ಹಾಗೂ ಪಂಜಾಬ್ ಸೇರಿದಂತೆ ದೇಶದ ವಿವಿಧ ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರೀತಿ ಇರುವಾಗಲೇ ಪಂಜಾಬ್ನ ಆಡಳಿತರೂಢ ಆಮ್ ಆದ್ಮಿ ಪಕ್ಷದ ಸರ್ಕಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ.