IMD Weather Report: ಕರ್ನಾಟಕದಲ್ಲಿ ಮಳೆ ಆರ್ಭಟ; ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆ. IMD Weather Report: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರು ಗಂಟೆ ಅವಧಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಪಶ್ಚಿಮ-ಮಧ್ಯ ಬಂಗಾಳಕೊಲ್ಲಿ ಹಾಗೂ ಅದನ್ನು ಹೊಂದಿಕೊಂಡಿರುವ ದಕ್ಷಿಣ ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿ ಪ್ರದೇಶಗಳ ಮೇಲೆ ಮೇಲ್ಮ ಸುಳಿಗಾಳಿ (cyclonic circulation).