ವಿಜಯದಶಮಿಗೆ ಪ್ರಧಾನಿ ನರೇಂದ್ರ ಮೋದಿ ಸಂದೇಶ: ಸಿಜೆಪಿ ವಿರುದ್ಧ ಪರೋಕ್ಷವಾಗಿ ಗುಡುಗಿದರೇ, ದೇಶದ ಒಳಗಿನ ಶತ್ರು ಬಗ್ಗೆ ಹೇಳಿದ್ದೇನು. ವಿಜಯದಶಮಿಯ ಸಂಭ್ರಮಾಚರಣೆಯ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಸಂದೇಶವನ್ನು ಹಂಚಿಕೊಂಡಿದ್ದಾರೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು, ವಿಜಯದಶಮಿಯ ಸಂಭ್ರಮಾಚರಣೆಯ ಸಂದರ್ಭದಲ್ಲಿ ದೇಶದ ಜನಗರು ಒಗ್ಗೂಡುವಂತೆ ಕರೆ ನೀಡಿದ್ದಾರೆ. ರಾಷ್ಟ್ರವು ತನ್ನ ಗೌರವ, ಘನತೆ, ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಳುಮಾಡುವ ಶಕ್ತಿಗಳ ವಿರುದ್ಧ ಒಗ್ಗಟ್ಟಾಗಿ ನಿಲ್ಲಬೇಕಿದೆ ಅಂತ ಕರೆ.