Abhijeet Dipke: ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಸಂದೇಶ ಹಂಚಿಕೊಂಡ ಅಭಿಜೀತ್ ದೀಪ್ಕೆ, ಇಲ್ಲಿದೆ ವೈರಲ್ ವಿಡಿಯೋ. ದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ವಿಶೇಷ ವಿಶೇಷ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರಿಗೆ ಜೈಲು ಶಿಕ್ಷೆ ವಿಧಿಸಿದ ನಂತರ ಇದೇ ಮೊದಲ ಬಾರಿ ಕಾಕ್ರೋಚ್ ಜನತಾ ಪಾರ್ಟಿಯ ವಿಚಾರವಾಗಿ ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ.