Karnataka Weather: ಕರ್ನಾಟಕದ ಈ ಭಾಗಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ. Karnataka Weather: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಮೂರು ಗಂಟೆ ಅವಧಿಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 3 ಗಂಟೆ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ.