Rishabh Pant: ರಿಷಭ್ ಪಂತ್ ಕಮ್ಬ್ಯಾಕ್ಗೆ ರವಿ ಶಾಸ್ತ್ರಿ ಮಹತ್ವದ ಸಲಹೆ. Ravi Shastri: ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಕ್ರಿಕೆಟ್ ಪಯಣದಲ್ಲಿ ಏರಿಳಿತಗಳು ಕಂಡುಬರುತ್ತಿವೆ. ಟೆಸ್ಟ್ ಕ್ರಿಕೆಟ್ನಲ್ಲಿ ಅವರು ಭಾರತ ತಂಡದ ಮೊದಲ ಆದ್ಯತೆಯಾಗಿದೆ. ಆದರೂ ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಅವರ ಸ್ಥಾನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಮಾಜಿ ಹೆಡ್ ಕೋಚ್ ರವಿ ಶಾಸ್ತ್ರಿ ಅವರು ಪ್ರತಿಕ್ರಿಯಿಸಿ.