RSS ಸ್ಥಾಪನಾ ದಿನ: ಪಥಸಂಚಲನಕ್ಕೆ ಅನುಮತಿ ಪಡೆಯುವ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಟ್ವೀಟ್. RSS: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪನ ದಿನದಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದಾರೆ. ನನ್ನ ಪ್ರೀತಿಯ ರಾಷ್ಟ್ರೀಯ ಸ್ವಯಂಸೇವಕರೇ, ದಸರಾ ಹಬ್ಬದ ಸಂಭ್ರಮ ಜೋರಾಗಿರಬಹುದು ಎಂದು ಭಾವಿಸುತ್ತೇನೆ! ನಿಮ್ಮ ಸಂಭ್ರಮಕ್ಕೆ ಅಡ್ಡಿಪಡಿಸುವ ಉದ್ದೇಶ ನನಗಿಲ್ಲ. ಆದರೆ, ಒಂದು ಸಣ್ಣ ವಿಷಯ ನೆನಪಿಸುವುದಕ್ಕೆ ಇಚ್ಛಿಸುತ್ತೇನೆ. ಗೃಹ ಇಲಾಖೆಗೆ.